KCSR RULE-32: ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು KCSR ನಿಯಮ-32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಲು ಕೌನ್ಸಿಲಿಂಗ್ ನಡೆಸುವ ಬಗ್ಗೆ

KCSR RULE-32  ಸ್ವತಂತ್ರ ಪ್ರಭಾರ.

KCSR RULE-32- ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕನಾಸೇ ನಿಯಮ-32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಲು ಕೌನ್ಸಿಲಿಂಗ್ ನಡೆಸುವ ಬಗ್ಗೆ.

ವಿಷಯಕ್ಕೆ ಸಂಬಂಧಿಸಿದಂತೆ, ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 78 ಅಧಿಕಾರಿಗಳಿಗೆ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದಕ್ಕೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ-32ರಡಿ ಸ್ವತಂತ್ರ ಪ್ರಭಾರದಲ್ಲಿರಿಸಲು ಅನುವಾಗುವಂತೆ, ಖಾಲಿ ಇರುವ ಹುದ್ದೆಗಳನ್ನು ಪರಿಗಣನೆಗೆ ತೆಗೆದುಕೊಂಡು ಪ್ರಾಶಸ್ತ್ರದಂತೆ ಹುದ್ದೆಗಳನ್ನು ಕೌನ್ಸಲಿಂಗ್ ನಡೆಸಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆ ಉಲ್ಲೇಖಿತ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ.

ಅದರನ್ವಯ, ಪ್ರಸ್ತುತ ದಿನಾಂಕಕ್ಕೆ ಖಾಲಿ ಇರುವ ಹುದ್ದೆಗಳನ್ನು ಪರಿಗಣಿಸಿ ಸರ್ಕಾರದ ನಿರ್ದೇಶನದಂತೆ ಈ ಪತ್ರದೊಂದಿಗೆ ಅನುಬಂಧಿಸಲಾದ ಅಧಿಕಾರಿಗಳಿಗೆ ಹುದ್ದೆಗಳ ಪ್ರಾಶಸ್ತ್ರದಂತೆ ಸ್ಥಳ ಆಯ್ಕೆ ಮಾಡಿಕೊಳ್ಳಲು ಅನುವಾಗುವಂತೆ ದಿನಾಂಕ: 21.12.2024ರಂದು ಪೂರ್ವಾಹ್ನ 10:30ಕ್ಕೆ ಶಿಕ್ಷಕರ ಕಲ್ಯಾಣ ನಿಧಿ, ಶಿಕ್ಷಕರ ಸಧನ, ಕೆ ಜಿ ರಸ್ತೆ, ಬೆಂಗಳೂರು ಇಲ್ಲಿ ನಡೆಯಲಿರುವ ಕೌನ್ಸಿಲಿಂಗ್ ಪ್ರಕ್ರಿಯೆಗೆ ಕಡ್ಡಾಯವಾಗಿ ಭಾವಚಿತ್ರ ಸಹಿತ ಗುರುತಿನ ದಾಖಲೆಯೊಂದಿಗೆ ಹಾಜರಾಗಲು ತಿಳಿಸಿದ ಬಗ್ಗೆ ಆದೇಶ.

 

CLICK HERE TO DOWNLOAD ORDER

 

1 thought on “KCSR RULE-32: ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು KCSR ನಿಯಮ-32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಲು ಕೌನ್ಸಿಲಿಂಗ್ ನಡೆಸುವ ಬಗ್ಗೆ”

Leave a Comment