KPSC Departmental Exam 2024 Admit ಕಾರ್ಡ್ and Time Table Released.
KPSC Departmental Exam 2024 Time Table & Admit Card Released. ಕರ್ನಾಟಕ ಲೋಕಸೇವಾ ಆಯೋಗವು ಇದೀಗ 2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಸದರಿ ಪರೀಕ್ಷೆ ತೆಗೆದುಕೊಳ್ಳಲು ಪ್ರವೇಶ ಪತ್ರ ತುಂಬಾ ಅವಶ್ಯಕವಾಗಿದೆ.
ಸರ್ಕಾರಿ ನೌಕರರು, ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳು / ವಿಶ್ವವಿದ್ಯಾಲಯಗಳು / ಪ್ರಾಧಿಕಾರಗಳ ಖಾಯಂ ನೌಕರರು ತಮ್ಮ ಮುಂದಿನ ಕರಿಯರ್ ಡೆವಲಪ್ಮೆಂಟ್, ಉನ್ನತ ಹುದ್ದೆಗೆ ಭಡ್ತಿ ಪಡೆಯಲು, ಅರ್ಹತೆ ಪಡೆಯಲು ಈ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಈ ಕೆಳಗಿನಂತೆ ನೀಡಲಾಗಿದೆ ನೋಡಿ.
2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಒಟ್ಟು 03 ಹಂತಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಸದರಿ ಪರೀಕ್ಷೆಗಳ ವೇಳಾಪಟ್ಟಿ & ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿರುತ್ತದೆ
CLICK HERE TO DOWNLOAD ADMIT CARD
CLICK HERE TO DOWNLOAD TIME TABLE