Master Mitra

KPSC: NHK PDO EXAM HALL TICKET RELEASED-2024

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 150 ಉಳಿಕೆ ಮೂಲ ವೃಂದದ ಗ್ರೂಪ್-‘ಸಿ’ ಹುದ್ದೆಗಳಿಗೆ ಅಧಿಸೂಚನೆ ಸಂಖ್ಯೆ (2)597/2023-24/24, 2:15-03-202400 ಅಧಿಸೂಚನೆ ಹೊರಡಿಸಲಾಗಿದ್ದು, ಸದರಿ ನೇಮಕಾತಿಗೆ ದಿನಾಂಕ:07-12-2024ರಂದು ಮತ್ತು 08-12-2024ರಂದು ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.inನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ವಿಶೇಷ ಸೂಚನೆ:- ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ-CLICK HERE

Exit mobile version