KPSC: Corrigendum notification regarding Mains Examination for the post of GAZETTED PROBATIONERS 2023-24 (TOTAL 384 POST) is published

KPSC: GAZETTED PROBATIONERS 2023-24

Corrigendum notification regarding Mains Examination for the post of GAZETTED PROBATIONERS 2023-24

KPSC: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, ಮತ್ತು 13-02-2025ರಂದು ಹೊರಡಿಸಲಾಗಿರುತ್ತದೆ. ದಿನಾಂಕ: 13-02-2025ರ ಮುಖ್ಯಪರೀಕ್ಷೆಯ ಅಧಿಸೂಚನೆಯಲ್ಲಿ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯಪರೀಕ್ಷೆಗೆ 1:15 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಲು ದಿನಾಂಕ: 17-02-2025 ರಿಂದ 03-03-2025ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು.

ಮಾನ್ಯ ಕರ್ನಾಟಕ ಆಡಳಿತ ಮಂಡಳಿಯ ಅರ್ಜಿ ಸಂಖ್ಯೆ:285/2025ರ ಪ್ರಕರಣದಲ್ಲಿ ಸದರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರಕ್ರಿಯೆಯನ್ನು abeyanceನಲ್ಲಿ ಇಡಲು ಆದೇಶ ನೀಡಿದ್ದ ಕಾರಣ ಸದರಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ, ಸದರಿ ಪ್ರಕರಣದಲ್ಲಿ ದಿನಾಂಕ:25-02-2025ರಂದು ಅರ್ಹರಾದ ಅಭ್ಯರ್ಥಿಗಳಿಂದ ಮುಖ್ಯ ಪರೀಕ್ಷೆಗೆ ಅರ್ಜಿ ಸ್ವೀಕರಿಸಬಹುದೆಂದು ಮಾನ್ಯ ನ್ಯಾಯಮಂಡಳಿಯು ಮಾರ್ಪಾಡು/ಸ್ಪಷ್ಟಿಕರಣ ನೀಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದಿನಾಂಕ:27-02-2025 ರಿಂದ 13-03-2025ರವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

 

CLICK HERE TO DOWNLOAD AMENDMENT NOTIFICATION

CLICK HERE TO ONLINE APPLICATION

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

1 thought on “KPSC: Corrigendum notification regarding Mains Examination for the post of GAZETTED PROBATIONERS 2023-24 (TOTAL 384 POST) is published”

Leave a Comment

error: Content is protected !!