KREIS-2025 OFFICIAL KEY ANSWER RELEASED.

KREIS-2025 OFFICIAL KEY ANSWER RELEASED.

KREIS EXAM-2025,

2024-25 ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಬರುವ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 15.02.2025 ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ 24/02/2025 ಮಧ್ಯಾಹ್ನ 12:00 ರೊಳಗೆ ಸಲ್ಲಿಸಬಹುದಾಗಿದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್. ಪ್ರಶ್ನೆಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ನಿಗದಿತ ಅವಧಿಯೊಳಗೆ ಮೇಲ್ಕಂಡ ಮಾಹಿತಿಗಳನ್ನು ಸಲ್ಲಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ತಿರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತದೆ ಎಂದು KEA ತಿಳಿಸಿದೆ.

 

CLICK HERE TO DOWNLOAD KEY ANSWER

 

KREIS/EMRS-2025 Objection Link for Key Answers

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!