KREIS – 6th CLASS 1st ROUND ADMISSION LIST 2025-26 RELEASED
KREIS – 6th CLASS 1st ROUND ADMISSION LIST 2025-26
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಅಟಲ್ ಬಿಹಾರಿ ವಾಜಪಯಿ / ಶ್ರೀಮತಿ ಇಂದಿರಾಗಾಂಧಿ/ಡಾ ಬಿ.ಆರ್.ಅಂಬೇಡ್ಕರ್/ ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ /ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 21.04.2025ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.
KREIS ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಮೂಲ ದಾಖಲೆಗಳನ್ನು ಶಾಲಾ ಹಂತದಲ್ಲಿಯೇ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 29.04.2025 ರ ಸಂಜೆ 5.00 ಗಂಟೆಗೆ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ ಲಿಸ್ಟ್ ಡೌನ್ಲೋಡ್ ಮಾಡಿಕೊಳ್ಳಿ