KREIS / EMRS -2025 Exam-2025 Centre-wise OMR Sheet Download.
KREIS-2025 ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ /ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ ಡಾ।। ಬಿ.ಆರ್. ಅಂಬೇಡ್ಕರ್/ ಮಾಸ್ತಿ ವೆಂಕಟೇಶ ಅಯ್ಯಂಗರ್/ ಸಂಗೊಳ್ಳಿ ರಾಯಣ್ಣ, ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು / ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಕಾರ್ಯ ನಡೆದು,ಪ್ರವೇಶ ಪರೀಕ್ಷೆ ದಿನಾಂಕ:15-02-2025 ಶನಿವಾರದಂದು ಯಶಸ್ವಿಯಾಗಿ ನಡೆದು, ಕೀ ಉತ್ತರಗಳನ್ನು ಪ್ರಕಟಿಸಲಾಯಿತು.ಇದೀಗ KREIS / EMRS -2025 ಪರೀಕ್ಷಾ ಕೇಂದ್ರವಾರು OMR ಶೀಟ್ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
Super