KREIS EMRS 6TH CLASS ADMISSION LIST 2025-26 RELEASED

KREIS- EMRS 6TH CLASS ADMISSION LIST 2025-26 RELEASED

KREIS EMRS 6TH CLASS ADMISSION LIST: ಕರ್ನಾಟಕ ಪರಿಷಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 11.04.2025ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ: 16.04.2025 ರ ಸಂಜೆ 5.30 ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.

CLICK HERE TO DOWNLOAD LIST-02

CLICK HERE TO DOWNLOAD 1st LIST

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!