KREIS EXAM-2025 Question Paper With Model Key Answers

KREIS EXAM-2025 Question Paper With Model Key Answers

 

KREIS EXAM-2025: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ, 6 ನೇ ತರಗತಿ ಪ್ರವೇಶಾತಿಗೆ ನಡೆಸಲಾಗಿದ್ದ, ಪ್ರವೇಶ ಪರೀಕ್ಷೆಯ ಮಾದರಿ ಕೀ ಉತ್ತರಗಳನ್ನು ಇಲ್ಲಿ ನೀಡಲಾಗಿದೆ.

2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ನಿನ್ನೆ ದಿನಾಂಕ:15-02-2025 ರಂದು ನಡೆದ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಸಂಭಾವ್ಯ ಕೀ ಉತ್ತರಗಳನ್ನು ಅನುಭವಿ ಶಿಕ್ಷಕರರಿಂದ ತಯಾರಿಸಲಾಗಿದ್ದು, ಅವಲೋಕಿಸಬಹುದಾಗಿದೆ.

ಇಲ್ಲಿ ನೀಡಲಾದ ಕೀ ಉತ್ತರಗಳು ಮಾದರಿ ಉತ್ತರಗಳು ಮಾತ್ರವಾಗಿದ್ದು ಮುಂದಿನ ವಾರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಕೃತ ಕೀ ಉತ್ತರಗಳು ಬಿಡುಗಡೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ. ಆರ್. ಅಂಬೇಡ್ಕರ್ , ಮಾಸ್ತಿ ವೆಂಕಟೇಶ ಅಯ್ಯಂಗರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು, ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಗಳಿಗೆ 2025-26ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆ ನಡೆಸಲಾಗಿದೆ.

 

CLICK HERE TO DOWNLOAD MODEL KEY ANSWER

CLICK HERE TO DOWNLOAD QUESTION PAPER

ಇದನ್ನೂ ನೋಡಿ …..Karnataka Adarsha Vidyalaya exam-2025 Model question paper pdf download

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!