KREIS / EMRS 2026 ತಾತ್ಕಾಲಿಕ ಅರ್ಹತೆ ಪಟ್ಟಿ ಪ್ರಕಟ

KREIS / EMRS 2026 ತಾತ್ಕಾಲಿಕ ಅರ್ಹತೆ ಪಟ್ಟಿ ಪ್ರಕಟ

KREIS / EMRS 2026 ತಾತ್ಕಾಲಿಕ ಅರ್ಹತೆ ಪಟ್ಟಿ ಪ್ರಕಟ: ಮೊರಾರ್ಜಿ ದೇಸಾಯಿ ಮತ್ತು ಇನ್ನಿತರ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ತಾತ್ಕಾಲಿಕ ಅಂತಿಮ ಫಲಿತಾಂಶ ಪ್ರಕಟ: ಮೊರಾರ್ಜಿ ದೇಸಾಯಿ ಮತ್ತು ಇನ್ನಿತರ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಅಂತಿಮ ಫಲಿತಾಂಶ ಪ್ರಕಟ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯ ವಸತಿ ಶಾಲೆಗಳ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳ ಹಾಗೂ ಇತರೆ ವಸತಿಶಾಲೆಗಳಿಗೆ 6ನೇ ತರಗತಿಗೆ ಸೀಟು ಹಂಚಿಕೆ -2026 ರ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಗಳ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳು ಹಾಗೂ ಇತರೆ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ದಿನಾಂಕ 01.03.2026 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ದಿನಾಂಕ 03.03.2026 ರಂದು ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ 07.03.2026 ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ಪರಿಷ್ಕೃತಗೊಂಡ ಕೀ ಉತ್ತರಗಳನ್ನು ದಿನಾಂಕ 07.03.2026 ರಂದು ಪ್ರಕಟಿಸಿ, ಸದರಿ ದಿನಾಂಕದಂದೇ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ದಿನಾಂಕ 18.03.2026 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ನಿಗದಿತ ದಿನಾಂಕದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಗಳನ್ನು ಮತ್ತು ರ್ಯಾಂಕ್‌ನ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ದಿನಾಂಕ 24.03.2026 ರಂದು ಪ್ರಕಟಿಸಲಾಗಿದೆ.

KREIS

 

CLICK HERE TO CHECK RESULT

CLICK HERE TO DOWNLOAD LIST

CLICK HERE TO OFFICIAL WEBSITE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!