KSET EXAM-2025: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಅಪ್ಡೇಟ್ ಸುದ್ದಿ

KSET EXAM-2025: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಅಪ್ಡೇಟ್ ಸುದ್ದಿ

KSET EXAM-2025:ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ಗೆ ಸಂಬಂಧಿಸಿದಂತೆ ದಿನಾಂಕ 22.08.2025 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 18.09.2025 ರ ವರೆಗೆ ಅರ್ಜಿ ಸಲ್ಲಿಸಲು ಹಾಗೂ 19.09.2025 ರವರೆಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು,

ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೊನೆಯ ಅವಕಾಶವಾಗಿ ಈ ಕೆಳಕಂಡಂತೆ ವಿಸ್ತರಿಸಲಾಗಿದೆ.

1) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 24.09.2025

2) ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.09.2025

ಸೂಚನೆ : 1. ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 22.08.2025 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.

2. ಅರ್ಜಿ ಸಲ್ಲಿಕೆಗೆ ಇದು ಅಂತಿಮ ಹಾಗೂ ಕೊನೆಯ ಅವಕಾಶವಾಗಿರುತ್ತದೆ ಎಂದು KEA ತಿಳಿಸಿದೆ.

 

 

CLICK HERE MORE INFORMATION

▪️ಶಿಕ್ಷಕರ ಭರ್ತಿಗೆ ವಾರದೊಳಗೆ ಅಧಿಸೂಚನೆ -ಸಿಎಂ

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!