Maternity Leave For Third Child: 3ನೇ ಮಗುವಿಗೂ ಮಾತೃತ್ವ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶ ಇಲ್ಲಿದೆ.

Maternity Leave For Third Child: 3ನೇ ಮಗುವಿಗೂ ಮಾತೃತ್ವ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶ ಇಲ್ಲಿದೆ.

Maternity Leave For Third Child: ಮಾತೃತ್ವದ ರಜೆ ಮಹಿಳೆಯರ ಸಾಂವಿಧಾನಿಕ ಹಕ್ಕು. ಆದ್ದರಿಂದ 3ನೇ ಮಗುವಿಗೂ ಅದನ್ನು ನೀಡಬೇಕು’ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ತಮಿಳುನಾಡಿನಲ್ಲಿ ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ 2 ಮಕ್ಕಳಿಗೆ ಮಾತ್ರ ಮಾತೃತ್ವದ ರಜೆ ನೀಡಲಾಗುತ್ತದೆ. ಇದರ ಆಧಾರದಲ್ಲಿ,ಸರ್ಕಾರಿ ಶಿಕ್ಷಕಿಯೊಬ್ಬರಿಗೆ 3ನೇ ಮಗುವಿಗೆ ಮಾತೃತ್ವ ರಜೆ ನೀಡಬೇಕು ಎಂದು ಆದೇಶಿಸಲು ಮದ್ರಾಸ್‌ ಹೈಕೋರ್ಟ್ ನಿರಾಕರಿಸಿತ್ತು. ಅದರ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

ಶಿಕ್ಷಕಿಯ 3ನೇ ಮಗು 2ನೇ ಮದುವೆಯಿಂದ ಆಗಿರುವುದನ್ನು ಗಮನಿಸಿರುವನ್ಯಾ। ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ‘ಮಹಿಳೆಯರ ಸಂತಾನೋತ್ಪತ್ತಿ ಆಯ್ಕೆಯಲ್ಲಿ ರಾಜ್ಯದ ಅನಗತ್ಯ ಹಸ್ತಕ್ಷೇಪ ಇರಬಾರದು.

ಅವರ ಭಾವನಾತ್ಮಕ ಮತ್ತು ದೈಹಿಕ ಯೋಗ ಕ್ಷೇಮಕ್ಕೆ ಅಡ್ಡಿಯಾಗುವುದರಿಂದ ಮಹಿಳೆಯರ ಘನತೆಗೆ ಹಾನಿಯಾಗುತ್ತದೆ. ಈಗ ಮಹಿಳೆಯರು ಉದ್ಯೋಗ ಕ್ಷೇತ್ರದ ಗಣನೀಯ ಭಾಗವಾಗಿದ್ದಾರೆ. ಅವರನ್ನು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳಬೇಕು’ ಎಂದೂ ಹೇಳಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!