NMMS Examination-2024-25 Block wise Final List Released

NMMS Examination-2024-25 Block wise Final List Released

NMMS Examination-2024-25 Block wise Final List Released.2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum-Merit Scholarship- NMMS)ಪರೀಕ್ಷೆಯನ್ನು ಉಲ್ಲೇಖ -1ರಲ್ಲಿನ Department of School Education & Literacy ನವದೆಹಲಿ ರವರ ಮಾರ್ಗಸೂಚಿಯಂತೆ ನಡೆಸಲು Online ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಸದರಿ ಪರೀಕ್ಷೆಯನ್ನು 2024-25ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ  ಪರೀಕ್ಷೆ ನಡೆಸಲಾಗಿತ್ತು.

ಬ್ಲಾಕ್ ವಾರು ತಾತ್ಕಾಲಿಕ  ಪಟ್ಟಿಯನ್ನು ಪ್ರಕಟ ಮಾಡಿ ನಂತರ ಮುಖ್ಯ  ಪಟ್ಟಿಯನ್ನು ಇದೀಗ ಪ್ರಕಟ ಮಾಡಲಾಗಿದೆ. ಮುಖ್ಯ ಪಟ್ಟಿಯನ್ನು ಈ ಕೆಳಗಿನ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

 

CLICK HERE TO DOWNLOAD FINAL LIST

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!