Online Application for the selection of Guest Faculty 2025: ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ ಲೈನ್ ಅರ್ಜಿ 2025

Online Application for the selection of Guest Faculty 2025

Online Application for the selection of Guest Faculty 2025: ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ ಲೈನ್ ಅರ್ಜಿ 2025

2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈಗಾಗಲೇ ಉಲ್ಲೇಖ-(3) ರಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ದಿನಾಂಕ:04.05.2025 ರಂದು ನಡೆಯಲಿರುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಪರಿಷ್ಕರಿಸಲಾಗಿದೆ.

ಕೌನ್ಸಿಲಿಂಗ್‌ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ:

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!