Operation Sindoor: ಕೆಲ ಉಗ್ರರ ನೆಲೆಗಳು ಉಡೀಸ್, 100 ಹೆಚ್ಚು ಉಗ್ರರ ಬಲಿ
Operation Sindoor: 26 ಅಮಾಯಕ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ ಪಾಕಿ ಉಗ್ರರ ವಿರುದ್ಧ ಸಮರ ಸಾರಿದ ಭಾರತ.
ಭಾರತೀಯ ಸಶಸ್ತ್ರ ಪಡೆಗಳು, ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಮೇ 7 ರ ಬುಧವಾರ ಮುಂಜಾನೆ 1:44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ.
ಉಗ್ರರ ಒಂಬತ್ತು ಸ್ಥಳಗಳನ್ನು ನಮ್ಮ ಭಾರತೀಯ ಸೇನೆ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಮರಳಿ ತಕ್ಕ ಏಟು ನೀಡಿದೆ.
ಭಾರತೀಯ ಸೇನೆಯು ಡ್ರೋನ್ ದಾಳಿ ನಡೆಸಿ 100 ಕ್ಕೂ ಹೆಚ್ಚು ಉಗ್ರರ ಬಲಿ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.