5 ಲಕ್ಷ ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿನ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅವಲಂಬಿತರಿಗೆ ₹5 ಲಕ್ಷ ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಆದೇಶ.
5 ಲಕ್ಷ ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ: 2025-26ನೇ ಸಾಲಿನ ಆಯವ್ಯಯ ಘೋಷಣೆ ಸಂಖ್ಯೆ: 140. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ …