PDO-HK Provisional Selection List Published: 97 Panchayat Development Officer Posts

PDO-HK Provisional Selection List Published: 97 Panchayat Development Officer Posts

PDO-HK Provisional Selection List Published: 97 Panchayat Development Officer Posts: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಇ(2)598/2023-24/2, 2:15-03-2024 ಹಾಗೂ ತಿದ್ದುಪಡಿ ಅಧಿಸೂಚನೆ ಸಂಖ್ಯೆ:ಇ(2)274/2024-25/ಪಿಎಸ್‌ಸಿ, ದಿನಾಂಕ:17-09-2024ರಲ್ಲಿ ಅಧಿಸೂಚಿಸಲಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೈದ್ರಾಬಾದ್-ಕರ್ನಾಟಕ ವೃಂದದ 97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:17-12-2025ರಂದು ಆಯೋಗದ ಅಧಿಕೃತ ವೆಬ್ಸೈಟ್ http://kpsc.kar.nic.in-List-Provisional Selection List ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಸದರಿ ತಾತ್ಕಾಲಿಕ ಆಯ್ಕೆಪಟ್ಟಿ ಸಂಬಂಧ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಈ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ಇವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಿದೆ.

PDO

 

ತಾತ್ಕಾಲಿಕ ಆಯ್ಕೆ ಪಟ್ಟಿ ಡೌನ್ಲೋಡ್ ಮಾಡಲು- CLICK HERE

ಪ್ರಕಟಣೆ ಡೌನ್ಲೋಡ್ ಮಾಡಲು- CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!