Pension Can Be Withheld for Misconduct: ದುಷ್ಕೃತ್ಯ ಮಾಡಿದರೆ ಪಿಂಚಣಿ ಇಲ್ಲ-2026

Pension Can Be Withheld for Misconduct: ದುಷ್ಕೃತ್ಯ ಮಾಡಿದರೆ ಪಿಂಚಣಿ ಇಲ್ಲ-2026

Pension Can Be Withheld for Misconduct:ಕೇಂದ್ರ ಸರಕಾರಿ ನೌಕರರ ಪಿಂಚಣಿಗೆ ಸಂಬಂಧಿಸಿದಂತೆ ಕೇಂದ್ರ ಪಿಂಚಣಿ ಮತ್ತು ಪಿಂಚಣಿದಾರರ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.

ಕೇಂದ್ರ ಸರಕಾರಿ ನೌಕರ ದುಷ್ಕೃತ್ಯ ಎಸಗಿದರೆ, ಅವರಿಗೆ ನೀಡುವ ಪಿಂಚಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಇದಕ್ಕಾಗಿ ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ನಿಯಮಗಳಿಗೆ ಇಲಾಖೆಯು ತಿದ್ದುಪಡಿ ತಂದಿದೆ.

ಪಿಎಸ್ ಯುಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಕೊಲೆ, ಹಲ್ಲೆ, ಅತ್ಯಾಚಾರದಂತಹ ದುಷ್ಕೃತ್ಯಗಳಲ್ಲಿ ತೊಡಗಿದ್ದು ಸಾಬೀತಾದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಅವರು ಸರಕಾರದ ಹುದ್ದೆಯಲ್ಲಿ ಎಷ್ಟೇ ವರ್ಷ ಸೇವೆ ಸಲ್ಲಿಸಿರಲಿ, ಅವರ ಪಿಂಚಣಿಯನ್ನು ತಕ್ಷಣವೇ ಇಲಾಖೆಯು ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂದು ಇಲಾಖೆ ತಿಳಿಸಿದೆ.

ಇದಕ್ಕೂ ಮೊದಲು, ಉದ್ಯೋಗಿಯು ಯಾವುದೇ ಅಪರಾಧ ಎಸಗಿದರೂ ಅವರಿಗೆ ಪಿಂಚಣಿ ಸೌಲಭ್ಯ ನೀಡಲಾಗುತ್ತಿತ್ತು.

ಆದರೆ, ಈಗ ಹೊಸ ಕಠಿಣ ನಿಯಮ ಜಾರಿಗೆ ತರಲಾಗಿದೆ. ಅಪರಾಧಗಳಿಂದ ಉದ್ಯೋಗಿಗಳ ನಿಯಂತ್ರಣಕ್ಕಾಗಿ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ವರದಿಯಾಗಿದೆ.

Pension

 

CLICK HERE MORE INFORMATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!