PM Kisan Yojana: The Hon’ble Prime Minister will release the 19th installment of the PM Kisan Yojana on 24 February 2025.
PM KISAN: ₹2,000.. ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ.
ಪಿಎಂ ಕಿಸಾನ್ 19ನೇ ಕಂತಿನ ಹಣವನ್ನು (₹2,000) ಈ ತಿಂಗಳ 24ರಂದು ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೇಂದ್ರ ಪ್ರಕಟಿಸಿದೆ. ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಈ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
ಇ-ಕೆವೈಸಿ ಪೂರ್ಣಗೊಳಿಸಿದವರಿಗೆ ಮಾತ್ರ ಹಣ ಸಿಗುತ್ತದೆ. ಈ ಹಂತದಲ್ಲಿ 9.7 ಕೋಟಿ ರೈತರು ಪ್ರಯೋಜನ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರವು 2018 ರಿಂದ ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ.
2018 ರಲ್ಲಿ ಶುರುವಾದ ಪಿಎಂ-ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹವಾದ ರೈತರು ಮೂರು ಕಂತುಗಳಲ್ಲಿ ತಲಾ 2000 ರೂ.ಗಳಂತೆ ವಾರ್ಷಿಕ ಒಟ್ಟು 6,000 ರೂ.ಗಳನ್ನು ಪಡೆಯುತ್ತಾರೆ. ಈ ಮೊತ್ತವರು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
CLICK HERE TO Know Your Status-
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.