PM-KISAN samman Nidhi: ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ-2025

PM-KISAN samman Nidhi: ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ-2025

Pm-kisan samman Nidhi: ರಾಜ್ಯದಲ್ಲಿ 2018-19ನೇ ಸಾಲಿನಿಂದ ಪ್ರಧಾನ ಮಂತ್ರಿ ಕಿಸಾನ್ (Pradhan Mantri Kisan Samman Nidhi PM-KISAN) ಯೋಜನೆಯನ್ನು ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಅನುದಾನದೊಂದಿಗೆ ಅನುಷ್ಠಾನಗೊಳಿಸಲಾಗಿರುತ್ತದೆ.

ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಪೂರಕವಾದ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು  ಬಿಡುಗಡೆ ಮಾಡಲಾಗಿರುತ್ತದೆ.

ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿ ವರ್ಷಕ್ಕೆ 6,000 ರೂ. ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಈ ಹಣವನ್ನು ಅರ್ಹ ರೈತರಿಗೆ ಮಾತ್ರ ತಲುಪಿಸಲು ಸರ್ಕಾರ ಸ್ಪಷ್ಟ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇ-ಕೆವೈಸಿ ಮಾಡಿಸದ ರೈತರಿಗೆ ಮುಂದಿನ 20ನೇ ಕಂತಿನ ಹಣ ಲಭ್ಯವಾಗುವ ಸಾಧ್ಯತೆ ಕಡಿಮೆ. ಬ್ಯಾಂಕ್‌ ಖಾತೆಗೆ ಆಧಾ‌ರ್ ಲಿಂಕ್ ಇಲ್ಲದಿದ್ದರೂ ಕೂಡ ತಕ್ಷಣವಾಗಿ NPCI ಮ್ಯಾಪಿಂಗ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ https://pmkisan.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

1 thought on “PM-KISAN samman Nidhi: ಇ-ಕೆವೈಸಿ, ಅರ್ಹತಾ ಮಾನದಂಡ ಪಾಲಿಸದ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ-2025”

Leave a Comment

You cannot copy content of this page

error: Content is protected !!