PMKISAN 21st installment- ನ.19ಕ್ಕೆ ಪಿಎಂ ಕಿಸಾನ್ ನಿಧಿ ಬಿಡುಗಡೆ
PMKISAN 21st installment- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PMKISAN) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ.
2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಇದುವರೆಗೂ ಒಟ್ಟು 20 ಕಂತುಗಳಲ್ಲಿ 11 ಕೋಟಿ ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ರೂ. ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಇಲಾಖೆ ಹೇಳಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.