RRBಯಲ್ಲಿ ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2025

RRBಯಲ್ಲಿ ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2025

RRBಯಲ್ಲಿ ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2025

RRB RECRUITMENT 8,860 ಹುದ್ದೆಗಳು: ರೈಲ್ವೆ ನೇಮಕಾತಿ ಮಂಡಳಿ (RRB) 2025ನೇ ಸಾಲಿಗೆ ಮಹತ್ವದ ಅಧಿಸೂಚನೆ ಬಿಡುಗಡೆ ಮಾಡಿದ್ದು, ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

▪️ಹುದ್ದೆಯ ಹೆಸರು: ಸ್ಟೇಷನ್ ಮಾಸ್ಟರ್, ಕ್ಲರ್ಕ್

▪️ಹುದ್ದೆಗಳ ಸಂಖ್ಯೆ: 8,860

▪️ಉದ್ಯೋಗ ಸ್ಥಳ: ಅಖಿಲ ಭಾರತ

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 33 ವರ್ಷ ವಯೋಮಿತಿ ಹೊಂದಿರಬೇಕು.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ 19,900-35,400 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಕಂಪ್ಯೂಟರ್‌ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ,ಸಂದರ್ಶನ


ವಯೋಮಿತಿ ಸಡಿಲಿಕೆ:

▪️ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: 03 ವರ್ಷ

▪️ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 05 ವರ್ಷ

▪️ಪಿಡಬ್ಲ್ಯೂಬಿಡಿ (ಯುಆರ್/ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ: 10 ವರ್ಷ

▪️ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷಗಳು

▪️ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:

▪️ಎಸ್‌ಸಿ/ಎಸ್‌ಟಿ/ಮಹಿಳೆ/ಟ್ರಾನ್ಸ್ ಜೆಂಡರ್/ಮಾಜಿ ಸೈನಿಕರು/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ₹250

▪️ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹500

▪️ಪಾವತಿ ವಿಧಾನ: ಆನ್‌ಲೈನ್ ಮೂಲಕ



ಅರ್ಜಿ ಸಲ್ಲಿಸುವ ವಿಧಾನ:

ಅಧಿಕೃತ ವೆಬ್ಸೈಟ್ https://indianrailways.gov.in/ ಗೆ ಭೇಟಿ ನೀಡಿ.

▪️ನಿಮಗೆ ಸಂಬಂಧಿಸಿದ ಆ ವಿಭಾಗವನ್ನು ಆಯ್ಕೆಮಾಡಿ.

▪️ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.

▪️ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.

▪️ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

▪️ಶುಲ್ಕ ಪಾವತಿ ಮಾಡಿ.

ಮಹತ್ವದ ದಿನಾಂಕಗಳು:

▪️ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಅಕ್ಟೋಬರ್ 21-2025

▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 04-2025

RRB



▪️ ಅಧಿಕೃತ ವೆಬ್‌ಸೈಟ್: https://indianrailways.gov.in

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!