RRB TEACHER RECURITMENT-2024- RRB ಯಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯ ಅಡಿಯಲ್ಲಿ ಬರುವ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ನಂತರ ಅರ್ಹ ಅಭ್ಯರ್ಥಿಗಳು RRB ವೆಬ್‌ಸೈಟ್‌ನಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Leave a Comment