SSA Salay Grant:2025-26ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಅಧಿಕಾರಿ/ಶಾಲಾ ಶಿಕ್ಷಕರ ವೇತನಕ್ಕಾಗಿ 1ನೇ ತ್ರೈಮಾಸಿಕ ಅನುದಾನ ಬಿಡುಗಡೆ ಆದೇಶ.

SSA Salay Grant:2025-26ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಅಧಿಕಾರಿ/ಶಾಲಾ ಶಿಕ್ಷಕರ ವೇತನಕ್ಕಾಗಿ 1ನೇ ತ್ರೈಮಾಸಿಕ ಅನುದಾನ ಬಿಡುಗಡೆ ಆದೇಶ.

SSA Salay Grant: 2025-26ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಶಿಕ್ಷಕರು, ಡಿ.ವೈ.ಪಿ.ಸಿ ಅಧಿಕಾರಿ / ಸಿಬ್ಬಂದಿಗಳ ವೇತನಕ್ಕಾಗಿ ನಿಗಧಿಪಡಿಸಲಾಗಿರುವ ಅನುದಾನದಲ್ಲಿ 1 ನೇ ತ್ರೈಮಾಸಿಕ ಅಂದರೆ ಏಪ್ರಿಲ್ 2025 ರಿಂದ ಜೂನ್ 2025 ರವರೆಗೆ 03 ತಿಂಗಳ ವೇತನಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ.

 

ಸದರಿ ವೇತನ ಅನುದಾನವನ್ನು ಲೆಕ್ಕ ಶೀರ್ಷಿಕೆ: 2202-00-101-0-19 2202-01-197-1-02) ರ ಅನುಬಂಧ 1 ಮತ್ತು 2202-02-196-1-03 (2202-00-102-0-20) ರಡಿ ಅನುಬಂಧ-2 ರಂತೆ ಖಜಾನೆ-2 ರಲ್ಲಿ ಆಪ್‌ಲೋಡ್ ಮಾಡಲಾಗಿದೆ.

 

ಸದರಿ ಅನುಬಂಧಗಳನ್ನು ಇದರೊಂದಿಗೆ ಲಗತ್ತಿಸಲಾಗಿದೆ. ಉಲ್ಲೇಖ-(3)ರ ಆದೇಶದಲ್ಲಿನ ಷರತ್ತುಗಳಂತೆ ಕ್ರಮವಹಿಸುವುದು. ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವೇತನದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸೂಚಿಸಿದೆ.

 

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!