SSLC Exam-01 2025 Result Released, Here is the direct link to check the result.

SSLC Exam-01 2025 Result Released, Here is the direct link to check the result.

SSLC Exam-01 2025 Result Released,

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಶುಕ್ರವಾರ (ಮೇ 2) ಇಂದು ಪ್ರಕಟಿಸಲಿದೆ.

ಬೆಳಗ್ಗೆ 11.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳ ಸಮ್ಮುಖದಲ್ಲಿ ಫಲಿತಾಂಶ ಪ್ರಕಟಿಲಿದ್ದಾರೆ.

ಮಧ್ಯಾಹ್ನ 12.30ರ ನಂತರ ಇಲಾಖೆಯ https /karre-sults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಾದ್ಯಂತ 2,818 ಕೇಂದ್ರಗಳಲ್ಲಿ ಪರೀಕ್ಷೆನಡೆಸಲಾಗಿತ್ತು. ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

SSLC Exam-01 2025 ರ ಫಲಿತಾಂಶವನ್ನು ಈ ರೀತಿ ಚೆಕ್ ಮಾಡಿ.

 

▪️ಈ ಫಲಿತಾಂಶವನ್ನು ಸರ್ಕಾರದ ಅಧಿಕೃತ https://karresults.nic.in/ ವೆಬ್ಸೈಟ್ ಮೂಲಕ ಪರೀಕ್ಷಿಸಬಹುದಾಗಿದೆ.

▪️ವಿದ್ಯಾರ್ಥಿಗಳು/ ಪೋಷಕರು ಮೊದಲು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

▪️ನಂತರ SSLC Results ಆಯ್ಕೆ ಮಾಡಿಕೊಳ್ಳಬೇಕು

▪️ಬಳಿಕ ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.

▪️ಪರದೇ ಮೇಲೆ ಕಾಣಿಸಿಕೊಳ್ಳುವ ಖಾಲಿ ಬಾಕ್ಸ್‌ಗಳಲ್ಲಿ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ ಜನ್ಮದಿನಾಂಕ ಸೇರಿದಂತೆ ಅಗತ್ಯ ಮಾಹಿತಿ ದಾಖಲಿಸಬೇಕು.

▪️ನಂತರ ತೆರೆದುಕೊಳ್ಳುವ ಅಂಕಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

CLICK HERE TO CHECK SSLC RESULT -2025

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!