SSLC EXAM-01-2025 Result will be declared tomorrow. Here is the neera link to check the result

SSLC Exam Result-2025

ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನಾಳೆ SSLC EXAM-01 ಫಲಿತಾಂಶವನ್ನು ಬಿಡುಗಡೆ ಮಾಡಲಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪರಿಶೀಲನೆಗೆ ಹೇಗೆ? ಯಾವ ಜಾಲತಾಣದಲ್ಲಿ ಪರಿಶೀಲಿಸಬೇಕು? ದಿನಾಂಕ ಅಥವಾ 10ನೇ ತರಗತಿ ಫಲಿತಾಂಶ ಡೌನ್‌ಲೋಡ್ ಹೇಗೆ ಎಂಬ ಮಾಹಿತಿ ಇಲ್ಲಿದೆ.

ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಚೆಕ್ ಮಾಡುವ ವಿಧಾನ ಮತ್ತು ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಲಾಗಿದೆ

ಈ ಫಲಿತಾಂಶವನ್ನು ಸರ್ಕಾರದ ಅಧಿಕೃತ https://karresults.nic.in/ ವೆಬ್‌ಸೈಟ್ ನಲ್ಲಿ ಪರೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು/ ಪೋಷಕರು ಮೊದಲು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

ನಂತರ SSLC Results ಆಯ್ಕೆ ಮಾಡಿಕೊಳ್ಳಬೇಕು

ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.

ಪರದೇ ಮೇಲೆ ಕಾಣಿಸಿಕೊಳ್ಳುವ ಖಾಲಿ ಬಾಕ್ಸ್‌ಗಳಲ್ಲಿ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿದಂತೆ ಅಗತ್ಯ ಮಾಹಿತಿ ದಾಖಲಿಸಬೇಕು.

ನಂತರ ತೆರೆದುಕೊಳ್ಳುವ ಅಂಕಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

CLICK HERE TO CHECK RESULT

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

62 thoughts on “SSLC EXAM-01-2025 Result will be declared tomorrow. Here is the neera link to check the result”

Leave a Comment

You cannot copy content of this page

error: Content is protected !!