SSLC Exam-2 results declared
SSLC Exam-2 results declared: SSLC ಪರೀಕ್ಷೆ-2 ರ ಫಲಿತಾಂಶ ಪ್ರಕಟ..
ಕರ್ನಾಟಕ SSLC ಪರೀಕ್ಷೆ-2 ಇದರ ಫಲಿತಾಂಶ ಪ್ರಕಟವಾಗಿದೆ. ಅಂಕ ಹೆಚ್ಚಳಕ್ಕೆ ಮರು ಪರೀಕ್ಷೆ ಬರೆದಿದ್ದ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ಮೇ 26 ರಿಂದ ಜೂನ್ 2ರ ವರೆಗೆ ರಾಜ್ಯದ 967 ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ 87,330 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
SSLC ಪರೀಕ್ಷೆ-2 ರ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.inಗೆ ಭೇಟಿ ನೀಡಿ, ವೀಕ್ಷಿಸಬಹುದಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.