KSEAB– SSLC MODEL QUESTION PAPER-1-2024-25
Subject: Social Science
2025ರ SSLC ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ಅನುಗುಣವಾಗಿ ಇಲ್ಲಿ ಸಮಾಜ ವಿಜ್ಞಾನ ವಿಷಯದ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ.
ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆಪತ್ರಿಕೆಯನ್ನು ಆಂಗ್ಲ ಭಾಷೆಯಲ್ಲಿ ವಿಶ್ಲೇಷಣೆ ಮಾಡಿ ಇಲ್ಲಿ ಅಪ್ಲೋಡ್ ಮಾಡಲಾಗಿರುತ್ತದೆ, ಸದರಿ ವಿಷಯದ ಪ್ರಶ್ನೆಪತ್ರಿಕೆಗಳನ್ನು ಭಾಷಾಂತರಿಸಿ ವಿದ್ಯಾರ್ಥಿಗಳಿಗೆ ನೀಡಲು ಅನುಕೂಲ ಮಾಡಲಾಗಿದೆ.
ಆಂಗ್ಲ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿಶ್ಲೇಷಣೆ ಮಾಡಿ ವಿದ್ಯಾರ್ಥಿಗಳಿಗೆ ಇಲ್ಲಿ ಪಿಡಿಎಫ್ ರೂಪದಲ್ಲಿ ನೀಡಲಾಗಿದೆ.
ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬಹುದು.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.