Teacher Recuritment-2025 19 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ ಪ್ರಕಟ.

Teacher Recuritment-2025 19 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ ಪ್ರಕಟ.

Teacher Recuritment-2025  ಶೀಘ್ರದಲ್ಲಿ 19 ಸಾವಿರ ಶಿಕ್ಷಕರ ನೇಮಕಾತಿ.

ರಾಜ್ಯದಲ್ಲಿ 19000 ಶಿಕ್ಷಕರ ಹುದ್ದೆಗಳ ಭರ್ತಿಗೆ ಇದೀಗ ಶುಭ ಸುದ್ದಿ ದೊರೆತದ್ದು ಅತೀ ಶೀಘ್ರದಲ್ಲಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಲಿದೆ.

19 ಸಾವಿರ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಸಲುವಾಗಿ ದತ್ತಾಂಶ ಸಂಗ್ರಹ ಉದ್ದೇಶದೊಂದಿಗೆ ನಿವೃತ್ತ ನ್ಯಾ| ಎಚ್.ಎನ್ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆ ಆರಂಭಿಸಲಿದೆ. ಈ ಕಾರ್ಯ ಪೂರ್ಣಗೊಂಡ ಮೇಲೆ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟಿವಾಗಲಿದೆ. ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ತಿಳಿಸಿದ್ದಾರೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

1 thought on “Teacher Recuritment-2025 19 ಸಾವಿರ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ ಪ್ರಕಟ.”

Leave a Comment

You cannot copy content of this page

error: Content is protected !!