UGC NET ಪರೀಕ್ಷೆ-2024.. ಪರಿಷ್ಕೃತ ವೇಳಾಪಟ್ಟಿ ಪ್ರಕಟ
UGC- ಇತ್ತೀಚೆಗೆ ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಡಿಸೆಂಬರ್ 2024 ಜನವರಿ 15ರ ಪರೀಕ್ಷೆಯನ್ನು ಮುಂದೂಡಿದ್ದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಹೊಸ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಈಗ ಜನವರಿ 21 ಮತ್ತು 27, 2025ರಂದು ನಡೆಯಲಿವೆ. ಪರೀಕ್ಷೆಗಳ ಪ್ರವೇಶ ಪತ್ರಗಳನ್ನು NTA ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಜೂನಿಯರ್ ಸಂಶೋಧನಾ ಸಹೋದ್ಯೋಗಿಗಳ ಆಯ್ಕೆಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ NET ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
👇🏿👇🏿👇🏿👇🏿👇🏿
CLICK HERE TO DOWNLOAD REVISED TIME TABLE
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.