VAO Recruitment-2024- Additional Provisional District wise list Released.

VAO Recruitment-2024 Additional Provisional District wise list Released

VAO Recruitment-2024 Additional Provisional District wise list Released

ಗ್ರಾಮ ಆಡಳಿತಾಧಿಕಾರಿ ನೇಮಕಾತಿ-2024 ರ ಜಿಲ್ಲಾವಾರು ಹೆಚ್ಚುವರಿ ತಾತ್ಕಾಲಿಕ ಪಟ್ಟಿ ಪ್ರಕಟ.

ಕಂದಾಯ ಇಲಾಖೆ, ಕರ್ನಾಟಕ ಸರ್ಕಾರದ ಪತ್ರ ಸಂಖ್ಯೆ: ಕಂಇ 240 ಬಿಎಸ್‌ಸಿ 2022 ಬೆಂಗಳೂರು ದಿನಾಂಕ 03-02-2024 ಮತ್ತು 07-02-2024 ರ ಅನ್ವಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 (ತಿದ್ದುಪಡಿಗಳು) ಅನ್ವಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.

ಈ ಹಿಂದೆ ಜಿಲ್ಲಾವಾರು ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿತ್ತು. ಇದೀಗ ಜಿಲ್ಲಾವಾರು ಹೆಚ್ಚುವರಿ ತಾತ್ಕಾಲಿಕ ಪಟ್ಟಿಯನ್ನು KEA ಪ್ರಕಟ ಮಾಡಿದೆ.

Additional Provisional District wise list – CLICK HERE

1 thought on “VAO Recruitment-2024- Additional Provisional District wise list Released.”

Leave a Comment